Bible Versions
Bible Books

2 Chronicles 11:14 (NET) New English Translation

Versions

KNV   ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
ERVKN   ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us