Bible Versions
Bible Books

2 Chronicles 11:22 (NET) New English Translation

Versions

KNV   ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.
ERVKN   ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us