Bible Versions
Bible Books

2 Chronicles 11:4 (NET) New English Translation

Versions

KNV   ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
ERVKN   ಯೆಹೋವನು ಇಂತೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us