Bible Versions
Bible Books

2 Chronicles 12:12 (NET) New English Translation

Versions

KNV   ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
ERVKN   ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.
IRVKN   ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us