Bible Versions
Bible Books

2 Chronicles 16:10 (NET) New English Translation

Versions

KNV   ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ERVKN   ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us