Versions
KNV ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
ERVKN “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವದನ್ನು ನಿಲ್ಲಿಸುವನು.”