Bible Versions
Bible Books

2 Chronicles 18:12 (NET) New English Translation

Versions

KNV   ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ERVKN   ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us