Bible Versions
Bible Books

2 Chronicles 18:14 (NET) New English Translation

Versions

KNV   ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್‌ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
ERVKN   ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?” ಎಂದು ವಿಚಾರಿಸಿದಾಗ ಮೀಕಾಯೆಹುವು, “ಹೋಗಿ, ಯುದ್ಧಮಾಡು. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us