Versions
KNV ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
ERVKN ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.