Bible Versions
Bible Books

2 Chronicles 18:5 (NET) New English Translation

Versions

KNV   ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN   ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್‌ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us