Bible Versions
Bible Books

2 Chronicles 1:14 (NET) New English Translation

Versions

KNV   ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
ERVKN   ಸೊಲೊಮೋನನು ಕುದುರೆಗಳನ್ನೂ ರಥಗಳನ್ನೂ ಸಂಗ್ರಹಿಸಲು ಪ್ರಾರಂಭಿಸಿ ಒಂದು ಸಾವಿರದ ನಾನೂರು ರಥಗಳನ್ನೂ ಹನ್ನೆರಡು ಸಾವಿರ ರಾಹುತರನ್ನೂ ತನ್ನ ಸೈನ್ಯಕ್ಕೆ ಕೂಡಿಸಿಕೊಂಡನು. ಅವುಗಳನ್ನು ರಥಗಳನ್ನಿಡುವ ನಗರಗಳಲ್ಲಿ ಇರಿಸಿದನು. ಅದರಲ್ಲಿ ಕೆಲವನ್ನು ತನ್ನ ಅರಮನೆಯಿರುವ ಜೆರುಸಲೇಮಿನಲ್ಲಿ ಇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us