Bible Versions
Bible Books

2 Chronicles 1:6 (NET) New English Translation

Versions

KNV   ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
ERVKN   ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us