Versions
KNV ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
ERVKN ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ.
IRVKN ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.