Versions
KNV ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
ERVKN ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದುದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.
IRVKN ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.