Bible Versions
Bible Books

2 Chronicles 20:27 (NET) New English Translation

Versions

KNV   ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
ERVKN   ತರುವಾಯ ಯೆಹೋಷಾಫಾಟನು ತನ್ನ ಸೈನ್ಯವನ್ನು ಜೆರುಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.
IRVKN   ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us