Versions
KNV ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
ERVKN ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.
IRVKN ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.