Bible Versions
Bible Books

2 Chronicles 21:13 (NET) New English Translation

Versions

KNV   ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
ERVKN   ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us