Bible Versions
Bible Books

2 Chronicles 21:16 (NET) New English Translation

Versions

KNV   ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
ERVKN   ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.
IRVKN   ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us