Bible Versions
Bible Books

2 Chronicles 21:2 (NET) New English Translation

Versions

KNV   ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
ERVKN   ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us