Bible Versions
Bible Books

2 Chronicles 21:5 (NET) New English Translation

Versions

KNV   ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
ERVKN   ಅವನು ಮೂವತ್ತೆರಡು ವರ್ಷದವನಾಗಿದ್ದಾಗ ಆಳಲು ಪ್ರಾರಂಭಿಸಿದನು. ಅವನು ಜೆರುಸಲೇಮಿನಲ್ಲಿ ಒಟ್ಟು ಎಂಟು ವರ್ಷ ಆಳಿದನು.
IRVKN   ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us