Bible Versions
Bible Books

2 Chronicles 24:11 (NET) New English Translation

Versions

KNV   ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
ERVKN   ಲೇವಿಯರು ಅದನ್ನು ಅರಸನ ಅಧಿಕಾರಿಗಳ ಬಳಿಗೆ ತೆಗೆದುಕೊಂಡು ಹೋಗುತ್ತಿದ್ದರು; ರಾಜನ ಕಾರ್ಯದರ್ಶಿ ಮತ್ತು ಯಾಜಕರ ಮುಖಂಡನು ಬಂದು ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಮತ್ತೆ ಪೆಟ್ಟಿಗೆಯನ್ನು ಮುಂಚಿನ ಸ್ಥಳದಲ್ಲಿ ಇಡುತ್ತಿದ್ದರು. ಹೀಗೆ ಅವರು ಮಾಡುತ್ತಾ ಬಂದಕಾರಣ ಬಹಳ ಹಣ ಸಂಗ್ರಹಿಸಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us