Bible Versions
Bible Books

2 Chronicles 24:25 (NET) New English Translation

Versions

KNV   ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
ERVKN   ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us