Bible Versions
Bible Books

2 Chronicles 24:27 (NET) New English Translation

Versions

KNV   ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
ERVKN   ಯೆಹೋವಾಷನ ಮಕ್ಕಳ ಚರಿತ್ರೆ, ಅವನ ವಿರುದ್ಧವಾಗಿ ಹೇಳಿದ ಪ್ರವಾದನೆಗಳು, ಅವನು ದೇವಾಲಯವನ್ನು ಸರಿಪಡಿಸಿದ ವಿಷಯಗಳು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆಯಲ್ಪಟ್ಟಿದೆ. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ರಾಜನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us