Bible Versions
Bible Books

2 Chronicles 25:17 (NET) New English Translation

Versions

KNV   ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
ERVKN   ಅಮಚ್ಯನು ತನ್ನ ಸಲಹೆಗಾರರೊಂದಿಗೆ ಆಲೋಚನೆ ನಡಿಸಿದನು. ಬಳಿಕ ಇಸ್ರೇಲರ ಅರಸನಾದ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನಿಗೆ, ‘ನಾವು ಮುಖಾಮುಖಿಯಾಗಿ ಸಂಧಿಸೋಣ’ ಎಂಬ ಸಂದೇಶವನ್ನು ಕಳುಹಿಸಿದನು.
IRVKN   ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us