Versions
KNV ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
ERVKN ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.
IRVKN ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.