Bible Versions
Bible Books

2 Chronicles 26:20 (NET) New English Translation

Versions

KNV   ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
ERVKN   ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us