Versions
KNV ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
ERVKN ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪ ಮಾಡುತ್ತಿದ್ದೀರಿ.