Bible Versions
Bible Books

2 Chronicles 28:9 (NET) New English Translation

Versions

KNV   ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
ERVKN   ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತು ಹೋಗುವಂತೆ ಮಾಡಿದನು. ಯಾಕಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.
IRVKN   ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us