Bible Versions
Bible Books

2 Chronicles 2:11 (NET) New English Translation

Versions

KNV   ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
ERVKN   ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು, “ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದುದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us