Bible Versions
Bible Books

2 Chronicles 2:16 (NET) New English Translation

Versions

KNV   ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
ERVKN   ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us