Bible Versions
Bible Books

2 Chronicles 2:3 (NET) New English Translation

Versions

KNV   ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
ERVKN   ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us