Bible Versions
Bible Books

2 Chronicles 2:4 (NET) New English Translation

Versions

KNV   ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
ERVKN   ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us