Bible Versions
Bible Books

2 Chronicles 2:7 (NET) New English Translation

Versions

KNV   ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
ERVKN   “ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us