Bible Versions
Bible Books

2 Chronicles 30:10 (NET) New English Translation

Versions

KNV   ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
ERVKN   ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us