Bible Versions
Bible Books

2 Chronicles 31:13 (NET) New English Translation

Versions

KNV   ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
ERVKN   ಕೋನನ್ಯ ಮತ್ತು ಶಿಮ್ಮಿಯು ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us