Bible Versions
Bible Books

2 Chronicles 32:1 (NET) New English Translation

Versions

KNV   ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
ERVKN   ಹೀಗೆ ಒಳ್ಳೆಯ ಕಾರ್ಯಗಳನ್ನು ಹಿಜ್ಕಿಯನು ಮಾಡುತ್ತಿರುವಾಗ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಮೇಲೆ ಯುದ್ಧಮಾಡಲು ಬಂದನು. ಸರಿಯಾದ ಸಮಯದಲ್ಲಿ ಪಟ್ಟಣದ ಮೇಲೆ ಧಾಳಿಮಾಡಿ ಸೋಲಿಸುವದಕ್ಕೋಸ್ಕರ ಸನ್ಹೇರೀಬನೂ ಅವನ ಸೈನಿಕರೂ ಪಟ್ಟಣಗಳ ಕೋಟೆಗಳ ಹೊರಗಡೆ ಪಾಳೆಯ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us