Bible Versions
Bible Books

2 Chronicles 32:9 (NET) New English Translation

Versions

KNV   ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
ERVKN   ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us