Bible Versions
Bible Books

2 Chronicles 34:15 (NET) New English Translation

Versions

KNV   ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
ERVKN   ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us