Bible Versions
Bible Books

2 Chronicles 34:2 (NET) New English Translation

Versions

KNV   ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
ERVKN   ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us