Bible Versions
Bible Books

2 Chronicles 34:28 (NET) New English Translation

Versions

KNV   ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
ERVKN   ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಸ್ಥಳದ ಮೇಲೂ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.” ಹಿಲ್ಕೀಯನೂ ಅರಸನ ಸೇವಕರೂ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us