Bible Versions
Bible Books

2 Chronicles 34:8 (NET) New English Translation

Versions

KNV   ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
ERVKN   ತನ್ನ ಆಳ್ವಿಕೆಯ ಹದಿನೆಂಟನೆಯ ವರುಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿ ಕಾರ್ಯಕ್ಕೆ ಕೈ ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us