Bible Versions
Bible Books

2 Chronicles 36:14 (NET) New English Translation

Versions

KNV   ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ERVKN   ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us