Bible Versions
Bible Books

2 Chronicles 36:6 (NET) New English Translation

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
ERVKN   ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us