Versions
KNV ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
ERVKN ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.
IRVKN ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.