Bible Versions
Bible Books

2 Chronicles 3:8 (NET) New English Translation

Versions

KNV   ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
ERVKN   ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.
IRVKN   ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us