Bible Versions
Bible Books

2 Chronicles 4:13 (NET) New English Translation

Versions

KNV   ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
ERVKN   ಜಾಲರಿಯಲ್ಲಿ ಸಿಕ್ಕಿಸಲು ನಾನೂರು ದಾಳಿಂಬೆಗಳನ್ನು ಮಾಡಿದನು. ಪ್ರತಿಯೊಂದು ಜಾಲರಿಯಲ್ಲಿ ಎರಡು ಸಾಲಾಗಿ ದಾಳಿಂಬೆಗಳನ್ನು ಸಿಕ್ಕಿಸಿಟ್ಟನು. ಜಾಲರಿಯು ಕಂಬದ ಮೇಲ್ಭಾಗವನ್ನು ಮುಚ್ಚಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us