Versions
KNV ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
ERVKN ಹಂಡೆ, ಸಲಿಕೆ, ಮುಳ್ಳು ಇವುಗಳನ್ನೆಲ್ಲಾ ದೇವಾಲಯಕ್ಕಾಗಿ ಸೊಲೊಮೋನನು ಹೇಳಿದಂತೆಯೇ ಮಾಡಿದನು. ಇವೆಲ್ಲವನ್ನು ಹೊಳೆಯುವ ತಾಮ್ರದಿಂದ ಮಾಡಿ ಮುಗಿಸಿದನು.