Bible Versions
Bible Books

2 Chronicles 4:2 (NET) New English Translation

Versions

KNV   ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
ERVKN   ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us