Bible Versions
Bible Books

2 Chronicles 4:4 (NET) New English Translation

Versions

KNV   ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಸಮುದ್ರವು ಅವುಗಳ ಮೇಲೆ ಇತ್ತು,
ERVKN   ಬೃಹದಾಕಾರದ ಪಾತ್ರೆಯನ್ನು ಹನ್ನೆರಡು ದೊಡ್ಡ ಎರಕದ ಹೋರಿಗಳ ಮೇಲೆ ಇಡಲಾಗಿತ್ತು. ಇವುಗಳಲ್ಲಿ ಮೂರು ಹೋರಿಗಳು ಪೂರ್ವದ ಕಡೆಗೂ ಮೂರು ಹೋರಿಗಳು ಪಶ್ಚಿಮದ ಕಡೆಗೂ ಮೂರು ಹೋರಿಗಳು ಉತ್ತರದ ಕಡೆಗೂ ಮೂರು ಹೋರಿಗಳು ದಕ್ಷಿಣದ ಕಡೆಗೂ ಮುಖಮಾಡಿ ನಿಂತಿದ್ದವು. ಎಲ್ಲಾ ಹೋರಿಗಳು ಒಂದಕ್ಕೊಂದಕ್ಕೆ ಮತ್ತು ಮಧ್ಯಭಾಗಕ್ಕೆ ಹಿಮ್ಮುಖವಾಗಿ ನಿಂತುಕೊಂಡಿದ್ದವು.
IRVKN   ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us