Bible Versions
Bible Books

2 Chronicles 4:5 (NET) New English Translation

Versions

KNV   ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
ERVKN   ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬ ಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us